ಕಲಬುರಗಿ: ಬಸವಣ್ಣನವರ ಕಾಯಕ ಭೂಮಿಯಾದ ಬಸವಕಲ್ಯಾಣದಲ್ಲಿ ವಿಶ್ವ ಬಸವ ದರ್ಮ ಅನುಭವ ಮಂಟಪ ಟ್ರಸ್ಟ್ ವತಿಯಿಂದ ನ.೨೩ ಮತ್ತು ೨೪ರಂದು ನಡೆಯಲಿರುವ ೪೦ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದ ೨ನೇ ದಿನ ಈ ಬಾರಿ ಡಾ. ಎಂ.ಎಂ.ಕಲ್ಬುರ್ಗಿ ಸಾಹಿತ್ಯ ಸಂಶೋಧನ ಪ್ರಶಸ್ತಿ ಪಡೆದ ಡಾ. ಜಯಶ್ರೀ ದಂಡೆ ಹಾಗೂ ಡಾ. ವೀರಣ್ಣ ದಂಡೆ ದಂಪತಿಗೆ ಅವರ ನಿವಾಸದಲ್ಲಿ ಆಮಂತ್ರಣ ಪತ್ರಿಕೆ ನೀಡಿ ಉತ್ಸವಕ್ಕೆ ಅಧಿಕೃತ ಆಹ್ವಾನ ನೀಡಲಾಯಿತು.
ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪ ಅಧ್ಯಕ್ಷ ರಾದ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೆವರು, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೆವರು, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಧನರಾಜ ಟಿ, ಯುವ ಮುಖಂಡ ಶರಣು ಸಲಗರ, ರವೀಂದ್ರ ಶಾಬಾದಿ, ಶಿವರಂಜನ್ ಸತ್ಯಂಪೇಟೆ, ವಿಜಯಕಹಮಾರ ಪಾಟೀಲ ತೇಗಲತಿಪ್ಪಿ, ರಮೇಶ ಧುತ್ತರಗಿ, ನವಲಿಂಗ್ ಪಾಟೀಲ ಇತರರಿದ್ದರು.
ಬೀದರ್ ನ ಉದ್ಯಮಿಬಸವರಾಜ ಧನ್ನೂರ ಈ ಪ್ರಶಸ್ತಿಯ ದಾಸೋಹಿಗಳಾಗಿದ್ದು, ಪ್ರಶಸ್ತಿಯು ೫೦ ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಹೊಂದಿರುತ್ತದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…