ಯಾದಿಗಿರಿ ಪ್ಲಾಟ್ ಫಾರ್ಮ್ ಗೆ ಗುದ್ದಿದ ಗುಡ್ಸ್ ರೈಲು: ತಪ್ಪಿದ ದುರಂತ

0
59

ಯಾದಗಿರಿ: ಜಿಲ್ಲೆಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಬೆಳಗ್ಗೆ ಬೆಳಗ್ಗೆಯೇ ಭಾರೀ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆಇಲ್ಲಿನ ರೈಲ್ವೆ ನಿಲ್ದಾಣದಲ್ಲಿಯೇ ಈ ಘಟನೆ ನಡೆದಿದ್ದು, ಗೂಡ್ಸ್ ರೈಲೊಂದು ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ಮೇಲೆ ಹತ್ತಿಕೊಂಡು ಹೋಗಿದ ಘಟನೆ ನಡೆದಿದೆ.

ಗುಡ್ಸ್ ರೈಲು, ಪ್ಲಾಟ್ ಫಾರ್ಮ್ ಮೇಲಿದ್ದ ಬುಕ್ ಸ್ಟಾಲ್ ಅನ್ನು 10 ಅಡಿಯಷ್ಟು ದೂರ ತಳ್ಳಿಕೊಂಡು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸ್ಥಳದಲ್ಲಿ ರೈಲ್ವೆಯ ಪಾಯಿಂಟ್ ಯಾರೂ ಇಲ್ಲದ ಕಾರಣ ಈ ಅಚಾತುರ್ಯ ಘಟಿಸಿದೆ ಎಂದು ಹೇಳಲಾಗುತ್ತಿದೆ. ಗೂಡ್ಸ್ ರೈಲು ಖಾಲಿ ಮಾಡುವಾಗ ಈ ಘಟನೆ ನಡೆದಿದೆ.

Contact Your\'s Advertisement; 9902492681

ಸ್ಥಳಕ್ಕೆ ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here