ಬಿಸಿ ಬಿಸಿ ಸುದ್ದಿ

ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಎಎಐ ದಿಂದ ಹೈಟ್ ಕ್ಲಿಯರೆನ್ಸ್ ಪಡೆಯುವುದು ಅಗತ್ಯ

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ೫೬ ಕಿ.ಮೀ. ವ್ಯಾಪ್ತಿಯೊಳಗಡೆಯ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ (ಕಟ್ಟಡ ನಿರ್ಮಾಣ, ವಿನ್ಯಾಸ ಅಭಿವೃದ್ಧಿ ಇತರೆ) ನಿರ್ಮಾಣ ಕೈಗೊಳ್ಳುವ ಪೂರ್ವದಲ್ಲಿ ಸಾರ್ವಜನಿಕರು ಏರ್‌ಪೋರ್ಟ್ ಆಥಾರಿಟಿ ಆಫ್ ಇಂಡಿಯಾದಿಂದ ಹೈಟ್ ಕ್ಲಿಯರೆನ್ಸ್ (Height Clearance) ಪ್ರಮಾಣಪತ್ರವನ್ನು ಪಡೆಯಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರು ತಿಳಿಸಿದ್ದಾರೆ.

ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ  GSR/751/9(E)/AAI ರಂತೆ ಏರ್‌ಪೋರ್ಟ್ ಆಥಾರಿಟಿ ಆಫ್ ಇಂಡಿಯಾದಿಂದ ಪ್ರಮಾಣಪತ್ರ ಪಡೆಯಬೇಕು. ವಿಮಾನ ನಿಲ್ದಾಣದ ಪರಿಸರದಲ್ಲಿ ಕಟ್ಟಡ ನಿರ್ಮಾಣ ಕೈಗೊಳ್ಳುವ ಪೂರ್ವದಲ್ಲಿ ಆಕ್ಷೇಪಣಾ ರಹಿತ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಎಎಐ https://nocas2.aai.aero/nocas ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago