ನಾಳೆ ರಟಕಲ್ ಗ್ರಾಮದಲ್ಲಿ ಉದ್ಯೋಗ ಮೇಳ

0
67

ಚಿಂಚೋಳಿ: ಇಲ್ಲಿನ ರಟಕಲ್ ಗ್ರಾಮದ ಗ್ರಾಮ ಪಂಚಾಯತ ಆವರಣದಲ್ಲಿ ನಾಳೆ ನವೆಂಬರ್ 22 ರಂದು ಉದ್ಯೋಗ ಮೇಳ ಹಮ್ಮಿಕೋಳಲಾಗಿದೆ ಎಂದು ಗ್ರಾಮ ಪಂಚಾಯತ್ ಸದಸ್ಯ ಮಲ್ಲಪ್ಪ ಮರಗುತಿ ಅವರು ತಿಳಿಸಿದ್ದಾರೆ.

ಬೆಳಿಗ್ಗೆ 9 ರಿಂದ 12 ವರೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, 18 ರಿಂದ 30 ವರ್ಷದೊಳಗಿನ ಗ್ರಾಮೀಣ ಭಾಗದ ಯುವಜರು ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here