ಬಿಸಿ ಬಿಸಿ ಸುದ್ದಿ

ಕಳಪೆ ಮಟ್ಟದ ಕೀಟನಾಶಕ ಔಷಧಿ ಮಾರಾಟ ಕಂಪೆನಿಗಳನ್ನು ಸೀಜ್ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಕೃಷಿ ಔಷದಿ ಮುಗಿದರು ಡೆಟ ಡಿಬಾರ್ ಆಗಿದ್ದ ಕಳಪೆ ಔಷಧಿಗಳು ಮಾರಾಟ ಹಾಗೂ ವಿವಿಧ ಕಂಪೆನಿಗಳು ಕಳಪೆ ಮಟ್ಟದ ಔಷಧಿಗಳು ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಆಗ್ರಹಿಸಿದರು.

ಇಂದು ನಗರದ ಜಿಲ್ಲಾ ಪಂಚಾಯತ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕೃಷಿಗಾಗಿ ಬಳಸುವ ಔಷಧಿ ಡೆಟ ಡಿಬಾರ್ ಆಗಿದ್ದು ಕಳಪೆ ಔಷಧಿಗಳು ಮಾರಾಟ ನಡೆದಿರುವುದರಿಂದ ನಿರಾವಾರಿ ಬೆಳೆಗಳು ತರಕಾರಿ, ತೋಗರಿ ಎಣ್ಣೆ ಹೋಡಿಯುತ್ತಿದ್ದಾರೆ.  ರೈತರಿಗೆ ಕಳಪೆ ಔಷಧಿ ಕಾರಬೊ ಪೂರಾನ ಕಂಪೆನಿ  ಮತ್ತು ಮೋನೊ ಕ್ರೋಟೊ ಪ್ರೊಸ ಕಂಪೆನಿಗಳು ಸೇರಿದಂತೆ ಇನ್ನೂ ಅನೇಕ ಕಳಪೆ ಔಷಧಿಗಳು ಹೊಂದಿದ ಕಂಪೆನಿಗಳು ವಿರುದ್ಧ ತನಿಖೆ ನಡೆಸಿ ಕಂಪೆನಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಕೈಗೊಳಬೇಕೆಂದು ಅವರು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ರೈತರಿಗೆ ಮೋಸ ಮಾಡುವ ಕಂಪೆನಿಗಳನ್ನು ಸೀಜ್ ಮಾಡಿ ಔಷಧಿಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆ ಮುಖಂಡರು ಸೇರಿದಂತೆ ರೈತರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago