ಕಲಬುರಗಿ: ಕಲ್ಯಾಣ ಕರ್ನಾಟಕ ಶರಣರ ಭೂಮಿ ಇಲ್ಲಿ ಅಭಿವೃದ್ಧಿ ಯ ಶಕೆ ಪ್ರಾರಂಭವಾಗಲಿ ಅಂತಾ 2008 ರಲ್ಲಿ ವಿಮಾನ ನಿಲ್ದಾಣ ಶಂಕು ಸ್ಥಾಪನೆ ಮಾಡಿದೆ ಎಂದು ನೆನಪ್ಪುಗಳ ಬುತ್ತಿ ಮೇಲಾಕಿ, ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅನಿವಾರ್ಯ ಕಾರಣದಿಂದ ಬರೋದಕ್ಕೆ ಆಗಿಲ್ಲ ಎಂದು ತಿಳಿಸಿದರು.
ಇಂದು ಕಲಬುರಗಿ ವಿಮಾನ ನಿಲ್ದಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದ ಜನರ ಪರವಾಗಿ ಪ್ರಧಾನಿ ಮೋದಿ ಗೆ ಅಭಿನಂದನೆ ಸಲ್ಲಿಸಿದ ಬಿ ಎಸ್ ವೈ, ಅಭಿವೃದ್ಧಿ ಯ ಹೊಸ ಅದ್ಯಾಯ ಪ್ರಾರಂಭವಾಗ್ತಿದೆ, ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ಆಗಿದೆ, ಬೆಂಗಳೂರು ನಂತರ ಹೆಚ್ಚಿನ ಉದ್ದದ ರನ್ ವೆ ಕಲಬುರಗಿ ವಿಮಾನ ನಿಲ್ದಾಣ ಹೊಂದಿದೆ ಎಂದರು.
ಕಲಬುರಗಿ ಜಿಲ್ಲೆಗೆ ಏನು ಅಭಿವೃದ್ಧಿ ಆಗಬೇಕು ಅದನ್ನ ಚಾಚು ತಪ್ಪದೆ ಮಾಡ್ತೆನೆ, ಈ ಭಾಗವನ್ನ ಮುನ್ನಲೆಗೆ ತರೋದಕ್ಕೆ ಪ್ರಯತ್ನ ಮಾಡ್ತೆನೆ, ಕಲ್ಯಾಣ ಕರ್ನಾಟಕ ಮರುನಾಮಕರಣ ಮಾಡೋದ್ರ ಮೂಲಕ ನಿಜಾಮನ ಕಹಿ ನೆನಪು ಮರೆಸುವಂತಾಗಿದೆ, ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಮೀಸಲಿಡುತ್ತೇನೆ ಎಂದರು.
ರೈತರಿವೆ ಎರಡು ಸಾವಿರ ಮೊದಲ ಕಂತು ಬಿಡುಗಡೆ ಮಾಡಿದ್ದೆನೆ , ಡಿಸೆಂಬರ್ ನಲ್ಲಿ ಎರಡನೆ ಕಂತು ಎರಡು ಸಾವಿರ ಬಿಡುಗಡೆ ಮಾಡ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…