ಚಿಕ್ಕಮಗಳೂರು: ಕನ್ನಡ ಜಾನಪದ ಪರಿಷತ್ ವತಿಯಿಂದ ಆಯೋಜಿಸಲಾದ ಜಿಲ್ಲಾ ಪ್ರಥಮ ಜಾನಪದ ಸಮ್ಮೇಳನವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಉದ್ಗಾಟಿಸಿದರು.
ಕನ್ನಡ ಜಾನಪದ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿ, ಜಾನಪದ ವಿದ್ವಾಂಸ ಡಾ. ಬಸವರಾಜು ನೆಲ್ಲಿಸರ, ಕಸಾಪ ಚಿಕ್ಕಮಗಳೂರು ನಿಕಟಪೂರ್ವ ಅಧ್ಯಕ್ಷ ಚಂದ್ರಪ್ಪ, ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ , ಬೆಳಗಾವಿ ವಿಭಾಗೀಯ ಸಂಚಾಲಕ ಪ್ರೊ ಕೌಜಲಾಗಿ, ವಿಜಯಪುರ ಜಿಲ್ಲಾಧ್ಯಕ್ಷ ಬಾಲನಗೌಡ ಎಸ್ ಪಾಟೀಲ್, ಎಸಿ ಚಂದ್ರಪ್ಪ , ಬಸವರಾಜ್, ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ಸರ್ವಾಧ್ಯಕ್ಷರಾದ ಜಾನಪದ ಪ್ರಶಸ್ತಿ ಪುರಸ್ಕೃತ ಮಲ್ಲೇನಹಳ್ಳಿ ಬಸಪ್ಪ ಇದ್ದರು. ಗೋಷ್ಠಿಯಲ್ಲಿ ಅಲ್ವಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ ಮೋಹನ್ ಆಳ್ವ, ಅಂತರಾಷ್ಟ್ರೀಯ ಜಾನಪದ ಗಾಯಕ ಡಾ ಅಪ್ಪಗೆರೆ ತಿಮ್ಮರಾಜು,ಇದ್ದರು.