ಯಾದಗಿರಿ: ಇಂದು ನೆಚ್ಚಿನ ನಾಯಕರಾದ ಶಾಸಕ ಪ್ರಿಯಾಂಕ್ ಖರ್ಗೆ ಅವರ 41ನೇ ಹುಟ್ಟುಹಬ್ಬದ ನಿಮಿತ್ಯ ನೆರೆ ಬರದ ಕಾರಣ ರಾಜ್ಯದ ರೈತರು ಸಂಕಷ್ಟದಲ್ಲಿ ಇರುವ ಇಂದಿನ ಪರಿಸ್ಥಿತಿಯಲ್ಲಿ ಆಡಂಬರದ ಹುಟ್ಟುಹಬ್ಬವನ್ನು ಆಚರಿಸದಿರಲು ನಾಯಕ ಖರ್ಗೆ ನಿರ್ಧಾರಕ್ಕೆ ಬದ್ದರಾಗಿ ಹಾಗೂ ಗೌವರವಿಸಿ ಅವರ ಆಶೆಯಾದಂತೆ ನೆರೆ ಸಂತ್ರಸ್ತರಿಗೆ ಅವರ ಅಭಿಮಾನಿಗಳ ಬಳಗ ಪರವಾಗಿ 21 ಸಾವಿರ ಮೊತ್ತವನ್ನು ಚೆಕ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ಇಂದು ನಾಲವಾರ ಉಪ ತಹಸೀಲ್ದಾರ ರವರ ಕಚೇರಿಯ ಮೂಲಕ ಜಮೆ ಮಾಡಿ ಮೂಲಕ ಸರಳವಾಗಿ ಹುಟ್ಟಹಬ್ಬ ಆಚರಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…