ಮುಂಬೈ: ಕಳೆದ
ಸುಮಾರು ಹದಿನೈದು ದಿನಗಳಿಂದ ಮಹಾರಾಷ್ಟ್ರ ರಾಜಕೀಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಕಾಣುತ್ತಿದ್ದು, ಇಡೀ ದೇಶವೆ ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಬಗ್ಗೆ ಕುತೂಹಲ ಉಂಟಾಗಿತ್ತು, ಅಂತು ಒಂದು ಹಂತದಲ್ಲಿ ಸರಕಾರ ರಚನೆಯ ಬಗ್ಗೆ ರಾತ್ರೋರಾತ್ರಿ ಇದಕ್ಕೆ ಬಿಜೆಪಿ ಮತ್ತು ಎನ್.ಸಿ.ಪಿ ಸೇರಿ ತೆರೆ ಎಳದಿದ್ದಾರೆ.
ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಮಹಾರಾಷ್ಟ್ರ ರಾಜಕಾರಣದಲ್ಲಿ ಸರಕಾರ ರಚನೆಗೆ ಮತ್ತೊಂದು ಟ್ವಿಸ್ಟ್ ಆಗಿದ್ದು, ಯಾರೂ ನಿರೀಕ್ಷಿಸದಂತೆ ಬಿಜೆಪಿ-ಎನ್‌ಸಿಪಿ ಸರ್ಕಾರ ರಚಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಮೋದಿ ನೂತನ ಸರಕಾರಕ್ಕೆ ಶುಭಾಶಯ ಕೋರಿದ್ದಾರೆ.
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ದೇವೇಂದ್ರ
ಫಡ್ನವಿಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್
ಅವರಿಗೆ ಅಭಿನಂದನೆಸಲ್ಲಿಸಿ, ಇಬ್ಬರು ಮಹಾರಾಷ್ಟದ
ಉತ್ತಮ ಭವಿಷ್ಯ ರೂಪಿಸಲು ಜೊತೆಯಾಗಿ ಕೆಲಸ
ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ತಮ್ಮ ಟ್ವಿಟರ್ ಹೆಂಡಲ್ ನಲ್ಲಿಹ ರ್ಷ ವ್ಯಕ್ತಪಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…