ಕಲಬುರಗಿ ವಿಮಾನ‌ ನಿಲ್ದಾಣದಲಿನ ದೇವಸ್ಥಾನ ತೆರವು ಪ್ರಕರಣ: ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ

0
217
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಲ್ಲಿನ ದೇವಸ್ಥಾನ ತೆರವಿನಿಂದ ಯಾರಿಗಾದರೂ ಧಾರ್ಮಿಕ ಮನೋಭಾವಕ್ಕೆ ಧಕ್ಕೆಯಾಗಿದೆ ಎಂದು ಭಾವಿಸಿ ಮನವಿ ನೀಡಿದಲ್ಲಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಉಪ ಆಯುಕ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶರತ್‌ ಬಿ. ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here