ನಿಧನ ವಾರ್ತೆ: ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಅವರ ಪತ್ನಿ ಸುರೇಖಾ ಕೋಡ್ಲಾ ನಿಧನ

0
132

ಕಲಬುರಗಿ: ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಅವರ ಧರ್ಮಪತ್ನಿ ಶ್ರೀಮತಿ ಬಿ.  ಸುರೇಖಾ ಕೋಡ್ಲಾ (64) ಅವರು ಭಾನುವಾರ ರಾತ್ರಿ ನಿಧನರಾದರು.  ಇಬ್ಬರು ಗಂಡು ಮತ್ತು ಒಬ್ಬಳು ಮಗಳಿದ್ದಾಳೆ. ಮಲ್ಲಿಕಾರ್ಜುನ ಖರ್ಗೆ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ನಾಳೆ ಬೆಳಿಗ್ಗೆ 9.30 ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here