ಕಲಬುರಗಿ: ಜಿಲ್ಲೆಯಲ್ಲಿ ಸಧ್ಯತೊಗರಿ ಮೊಗ್ಗು ಹಾಗೂ ಆರಂಭದ ಹೂವಾಡುವಿಕೆ ಹಂತದಲ್ಲಿದ್ದು, ಮಂಜಿನ ವಾತಾವರಣದ ನಂತರ ಎಲೆ, ದೇಟು ಹಾಗೂ ಹೂವಿನ ಮೇಲೆ ಸಣ್ಣಗೋಲಾಕಾರದಕಂದು ಬಣ್ಣದ ಚುಕ್ಕೆಗಳು ಕಾಣಿಸಿಕೊಳ್ಳುವುದರಿಂದ ಮೊಗ್ಗು ಹಾಗೂ ಹೂ ಉದುರುವಿಕೆಅಲ್ಲಲ್ಲಿಕಂಡು ಬಂದಿದೆ. ಉಷ್ಣಾಂಶ ೨೫ ಸಿ.ಕ್ಕಿಂತಕಡೆಮೆ ಹಾಗೂ ಮೊಡಕವಿದ ವಾತವರಣ ಮತ್ತುತುಂತುರು ಮಳೆ, ಮುಂಜಾನೆ ಮಂಜುಇದ್ದಾಗರೋಗದ ಬಾದೆ ಹೆಚ್ಚಾಗಿ ಕಂಡು ಬರುತ್ತದೆ ಎಂದು ಐಸಿಎಆರ್-ಕೃಷಿ ವಿಜ್ಞಾನಕೇಂದ್ರದ ವಿಜ್ಞಾನಿ ತಿಳಿಸಿದ್ದಾರೆ.
ಇದಕ್ಕಾಗಿರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಈ ರೋಗದ ಚಿಹ್ನೆಗಳು ಕಂಡು ಬಂದಾಗ ಪ್ರತಿ ಲೀಟರ್‌ರೋಗ ನೀರಿಗೆ 1 ಗ್ರಾಂ.ಕಾರ್ಬನ್‌ಡೈಜಿಮ್ 50 ಡಬ್ಲು.ಪಿ ಬೆರೆಸಿ ಸಿಂಪಡಿಸಬೇಕು.ತೊಗರಿಯಲ್ಲಿ ಹೂ ಮತ್ತು ಕಾಯಿ ಉದಿರುವಿಕೆ ನಿಲ್ಲಿಸಲು ಮತ್ತು ಕಾಳು ದಪ್ಪಗಲು-ಪಲ್ಸ್‌ಮ್ಯಾಜಿಕ್ 2 ಕೆಜಿ 200 ಲೀಟರ ನೀರಿನ ಬ್ಯಾರಲ್ ಪ್ರತಿಎಕರೆಗೆ ಸಿಂಪಡಿಸಬೇಕು.
ಅಕ್ಟೋಬರ್‌ಕೊನೆಯ ವಾರದಲ್ಲಿ ಬೆಳೆಯ ಮೇಲೆ ಮಂಜಿನ ಹನಿಗಳು ಬಿದ್ದ ನಂತರ ಮೊಗ್ಗು ಮತ್ತು ಹೂ ಕಪ್ಪಾಗಿ ಸುಟ್ಟು ಎಲೆಗಳಲ್ಲೂ ಕೂಡ ಎಲೆಚುಕ್ಕೆ ಕಬ್ಬಿಣರೋಗಕಂಡು ಬಂದಿದೆ.ಪ್ರತಿ ವಾರಆಗುತ್ತಿರುವ ಹವಾಮಾನ ಬದಲಾವಣೆ ಹಾಗೂ ವಾತಾವರಣದ ಹಾಗೂ ಭೂಮಿಯತೇವಾಂಶರೋಗದತೀವ್ರತೆ ಮೇಲೆ ಪರಿಣಾಮ ಬೀರುತ್ತಿದೆ.ಚಳಿಯ ದಿನಗಳು ಇನ್ನೂಆರಂಭ.ಚಳಿಯ ಅಂಶ ಹೆಚ್ಚಾದಲ್ಲಿ ಮಾತ್ರ, ಹೊಸ ಮೊಗ್ಗು ಮತ್ತು ಹೂಗಳ ರಚನೆಉತ್ತಮವಾಗಬಹುದುಎಂದು ಕೃಷಿ ವಿಜ್ಞಾನಕೇಂದ್ರದ ವಿಜ್ಞಾನಿಗಳಾದ ಡಾ.ರಾಜು. ಜಿ. ತೆಗ್ಗೆಳ್ಳಿ ಹಾಗೂ ಡಾ.ಜಹೀರ್‌ಅಹಮ್ಮದ್‌ರವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…