ಕಲಬುರಗಿ: ಇಲ್ಲಿನ ವಿಮಾನ ನಿಲ್ದಾಣದ ಉರ್ದು ಬೋರ್ಡನ್ನು ತೆರವುಗೊಳಿಸಿದ ಅಧಿಕಾರಿಗೆ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮಂಜಲಿಸೆ ಎ ಖೀದಮತ್ ಎ ಮಿಲ್ಲತ್ ಸಂಸ್ಥೆಯ ಅಧ್ಯಕ್ಷ, ನ್ಯಾಯವಾದಿ ವಾಹಜ್ ಬಾಬಾ ಅವರು ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆಯ ಮಾರ್ಗದ್ಲಲಿ ಉರ್ದು ಬೋರ್ಡ್ ಹಾಕಲಾಗಿತ್ತು ವಿಮಾನ ನಿಲ್ದಾಣದ ಅಧಿಕಾರಿಗಳ ಆದೇಶ ಮೆರಿಗೆ ಈ ಬೋರ್ಡ್ ತೆರವುಗೊಳಿಸಲಾಗಿದ್ದು ಅಂತಹ ಅಧಿಕಾರಿ ಮೇಲೆ ಸೂಕ್ತ ಕ್ರಮ ಜರುಗಿಸಿ, ಅಧಿಕಾರಿಯ ಮೇಲೆ ಪ್ರಕರಣದಾಖಲಿಸಬೇಕೆಂದು ಅವರು ಪೊಲೀಸ್ ಠಾಣೆಯ ಆರಕ್ಷಕ ಆಧೀಕ್ಷಕರಿಗೆ ಭೇಟಿ ನೀಡಿ ದೂರು ನೀಡಿ ಉರ್ದು ಬೋರ್ಡ್ ಇದ್ದ ಸ್ಥಳದಲ್ಲೇ ಹಚ್ಚ ಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಯುವಜನರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…