ನಾಟಕ

1 ರಂದು ‘ಕಾಮದ ಹೆಣ್ಣು, ಕಟುಕನ ಕಣ್ಣು’ ನಾಟಕ ಪ್ರದರ್ಶನ

ಕಲಬುರಗಿ: ಚಿಂಚೋಳಿ ತಾಲೂಕಿನ ರಾಯಕೋಡ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರ ಮಹೋತ್ಸವದ ಅಂಗವಾಗಿ ಮೂರು ದಿನಗಳ ನಾಟಕ ಪ್ರದರ್ಶನ ಕಾರ್ಯಕ್ರಮ ಯೋಜಿಸಲಾಗಿದೆ ಎಂದು ಶ್ರೀ ಬಸವೇಶ್ವರ ನವ ತರುಣ ನಾಟ್ಯ ಸಂಘ ಸಮಿತಿ ತಿಳಿಸಿದ್ದೆ.

ಈ ನಾಟಕ ಮೇ.1 ರಿಂದ 3 ವರಗೆ ಗ್ರಾಮದಲ್ಲಿ ಆಯೋಜಿಸಲಾಗಿದ್ದು, ಗ್ರಾಮದ ನಿವಾಸಿಗಳೆ ನಾಟಕದ ಪ್ರಮುಖ ಪಾತ್ರಧಾರಿಗಳಾಗಿ ನಟಿಸಲಿದ್ದಾರೆ. ಈಗಾಗಲೆ ನಾಟಕ ಪ್ರದರ್ಶನದ ಎಲ್ಲಾ ರೀತಿಯ ತಯಾರಿ ಅಂತಿಮ ಹಂತದಲ್ಲಿ ಇದೆ ಎಂದು ಸಂಘದ ಸದಸ್ಯ ಆಸೀಫ್ ಅಲಿ ಇ-ಮೀಡಿಯಾ ಲೈನ್ ಗೆ ಮಾಹಿತಿ ನೀಡಿ ಮಾತನಾಡಿದ್ದಾರೆ.

ಕಾಮದ ಹೆಣ್ಣು, ಕಟುಕನ ಕಣ್ಣು’ ನಾಟಕ, ಸಮಾಜ ಹೆಣ್ಣಿಗೆ ಕಾಣುವ ದೃಷ್ಠಿ ಕೊನಗಳು, ಹೆಣ್ಣಿಗೆ ಯಾವ ರೀತಿಯಾಗಿ ಬಳಸಿಕೊಳುವುದಕ್ಕೆ ಸಮಾಜ ಮುಂದಾಗುತ್ತಿದೆ ಎಂಬುದನ್ನು ಪಾತ್ರಧಾರಿಗಳು ತಮ್ಮ ನಾಟಕದ ಅಭಿನಯದಲ್ಲಿ ತೋರಿಸಲಿದ್ದಾರೆಂದು ಅವರು ತಿಳಿಸಿದ್ದರು.

ನಾಟಕದ ಕಥಾ ನಿರ್ದೇಶಕ ವಿರೋಪಾಕ್ಷ ಲಿಂಗಸೂರು ಅವರಾಗಿದ್ದು ಇವರ ನೇತೃತ್ವದಲ್ಲೇ ಪಾತ್ರಧಾರಿಗಳು ನಾಟಕದ ಅಭ್ಯಸ ನಡೆಸಿದ್ದಾರೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದರು.

ನಾಟಕ ಉದ್ಘಾಟನೆ ಹಾಗೂ ವಿಕ್ಷೀಸಲು ಮಾಜಿ ಸಚಿವ ಶರಣಪ್ರಕಾಶ ಪಾಟೀಲ್, ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್, ಮುಖ್ಯ ಅತಿಥಿಗಳಾಗಿ ಆಮಿಸಲಿದ್ದು, ಗ್ರಾಮದ ಪ್ರಮುಖ ಗಣ್ಯರು ಮತ್ತು ಎಲ್ಲಾ ಗ್ರಾಮಸ್ಥರು ಭಾಗವಹಿಸಲಿದ್ದಾರೆಂದು ತಿಳಿಸಿ, ನಾಟಕದ ಪ್ರದರ್ಶದ ಕುರಿತು ಈಗಾಗಲೆ ಸುತಮುತ್ತಲಿನ ಗ್ರಾಮ ಹಾಗೂ ಜಿಲ್ಲಾದ್ಯಾಂತ ಪ್ರಕಟನೆಗಳು ಹೊರಡಿಸಿ ಪ್ರಮುಖ ಸ್ಥಳಗಳಲ್ಲಿ ಅಂಟಿಸಲಾಗಿದೆಂದು ತಿಳಿಸಿದ್ದರು.

emedialine

View Comments

  • Hello there! Do you know if they make any plugins to safeguard against hackers?
    I'm kinda paranoid about losing everything I've worked hard on. Any suggestions?

  • naturally like your web-site but you need to check the spelling on quite
    a few of your posts. A number of them are rife with spelling issues
    and I to find it very bothersome to inform the truth then again I will
    certainly come again again.

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago