150 ಕೋಟಿ ವೆಚ್ಚದ ನೂತನ ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ರೇವೂರ ಅವರಿಂದ ಸ್ಥಳ ಪರಿಶೀಲನೆ

0
118

ಕಲಬುರಗಿ: ಸುಮಾರು 150 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಾಣಗೂಳಲ್ಲಿರುವ ಜಯದೇವ ಆಸ್ಪತ್ರೆಯ ಕಟ್ಟಡದ ಸ್ಥಳ ಪರಿಶೀಲನೆಯನ್ನ ಶಾಸಕರಾದ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರ ನೇತೃತ್ವದಲ್ಲಿ ನಡಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ.ಜಿಲ್ಲಾ ಆರೋಗ್ಯ ಅಧಿಕಾರಿ ಎಮ್.ಕೆ.ಪಾಟೀಲ್ ಹಾಗೂ ಡಾ.ವೀರಭದ್ರಪ್ಪ  ಹಾಗೂ ಸಂಬಂದಪಟ್ಟ ಇಲಾಖೆಯ ಇಂಜಿನಿಯರಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here