ಕಲಬುರಗಿ: ಇಲ್ಲಿನ ಸೇಡಂ ತಾಲೂನಿನ ಹಯ್ಯಾಳ್ ಗ್ರಾಮದಲ್ಲಿ ಮಗು ಒಂದು ಊಟ ಮಾಡುವಾಗ ಪಿನ್ ನುಂಗಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಸ್ವಪ್ನಾ(8) ಮೃತ ಬಾಲಕಿ. 22 ರಂದು ಘಟನೆ ಸಂಭವಿಸಿದ್ದು, ಮನೆಯಲ್ಲಿ ಊಟ ಮಾಡುವಾಗ ಊಟದಲ್ಲಿ ಪಿನ್ ಬಂದಿದ್ದು ಹಂಗೆ ನುಂಗಿದ್ದಳು ಎಂದು ತಿಳಿದುಬಂದಿದ್ದು, ಬಾಲಕಿ ಕೂಡಲೇ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಸ್ಥಳಿಯ ವೈದ್ಯರ ಆದೇಶದ ಮೇರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಆಪರೇಷನ್ ಮಾಡಿ ಪಿನ್ ತೆಗೆದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬಾಲಕಿ ಮೃತಪಟ್ಟಿದ್ದಾಳೆ. ಈ ಕುರಿತು ಕುರಕುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…