ಬಿಸಿ ಬಿಸಿ ಸುದ್ದಿ

’ಬೆಸ್ಟ್ ನ್ಯಾಷನಲ್ ಕನ್ನಡ ಲೆಕ್ಚರ್’ ಪ್ರಶಸ್ತಿಗೆ ಡಾ. ನಾನಾಸಾಹೇಬ ಆಯ್ಕೆ

ಕಲಬುರಗಿ: ಗುಜರಾತನ ಅಹಮದಬಾದನ ಓಂ ಎಜುಕೇಶನ್ ರಿಸರ್ಚ್‌ನವರು ಪ್ರತಿ ವರ್ಷ ಕೊಡಮಾಡುವ ಹಿಸ್ಟರಿ ಬಿಗ್ಗೆಷ್ಟ ನ್ಯಾಷನಲ್ ಎಜುಕೇಶನ್ ಅವಾರ್ಡ್-೨೦೧೯ ರ ’ಬೆಸ್ಟ್ ನ್ಯಾಷನಲ್ ಕನ್ನಡ ಲೆಕ್ಚರ್ ಆಪ್ ದಿ ಇಯರ್’ ಪ್ರಶಸ್ತಿಗೆ ಶರಣಬಸವ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಾನಾಸಾಹೇಬನ ಹಚ್ಚಡದ ಅವರು ಆಯ್ಕೆಯಾಗಿದ್ದಾರೆ.

ಇದೇ ಡಿಸೆಂಬರ್ ೧ ರಂದು ಅಹಮದಾಬಾದ ಓಂ ಎಜುಕೇಶನ ರಿಸರ್ಚ್‌ನವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಜೂರಿ ಕಮಿಟಿಯವರು ತಿಳಿಸಿದ್ದಾರೆ.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

5 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

5 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

5 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

6 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

6 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

6 hours ago