ಕಲಬುರಗಿ: ಇಲ್ಲಿನ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರು ತಮ್ಮ ಮಗಳಾದ ಸಮೃದ್ಧಿ ಸ್ಮರಣಾರ್ಥ ಡಿ.10 ರಂದು ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ‘ಸಹಸ್ರಮಾನದ ಶರಣ’ ವಚನಾಂತರಂಗದ ಅವಲೋಕನ ಎಂಬ ಒಂದು ದಿನದ ವೈಚಾರಿಕ ಚಿಂತನಾ ಸಮಾವೇಶದ ಪ್ರಯುಕ್ತ ಜಿಲ್ಲೆಯ ವಿದ್ಯಾರ್ಥಿಗಳಿಂದ ವಚನಾಧರಿತ ವಿವಿಧ ಸ್ಪರ್ಧೆಗಳಾದ ವಚನ ಕಂಠ ಪಾಠ, ಚಿತ್ರಕಲೆ, ಕಥೆ, ಕವನ ಹೀಗೆ ಮುಂತಾದ ಸ್ಪರ್ಧೆಗಳನ್ನು ಡಿಸೆಂಬರ್ 4 ರಂದು ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ಕೋರ್ಟ್ ಹಿಂಬದಿಯಲ್ಲಿರುವ ಬಸವ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…