ಕಲಬುರಗಿ: ಜಗತ್ ಬಡಾವಣೆಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾಗಿ ಆಯ್ಕೇಯಾದ ಅರುಣಕುಮಾರ ಎಸ್. ಪಾಟೀಲರವರಿಗೆ ಜಗತ್ ಬಡಾವಣೆಯ ನಾಗರೀಕರಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೃಹತ್ ಸಂಖ್ಯೆಯಲ್ಲಿ ಬಡಾವಣೆಯ ನಾಗರೀಕರು ಪಾಟೀಲರಿಗೆ ಹಸ್ತಲಾಗಮಾಡಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿವಶರಣಪ್ಪಾ ವಾಡೇದ, ಶಿವಶರಣಪ್ಪಾ ಗೋಗಿ, ಅಲೋಕಕುಮಾರ ಸೋರಡೆ, ಸಿದ್ದು ಸಿದ್ರಾಮಗೋಳ, ಜಗನ್ನಾಥ ಪಟ್ಟಣಶೆಟ್ಟಿ, ಶರಣು ಖಾನಾಪೂರ, ಸಿದ್ದು ವಾಡೇದ, ಶಾಂತು ವಾಡೇದ, ಅಮೃತ ಪಾಟೀಲ, ಸಂತೋಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…