ಕಲಬುರಗಿ: ಜೇವರ್ಗಿ ಪುರಸಭೆಯಲ್ಲಿ ಕಿರಿಯ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ನಾನಾಸಾಹೇಬ ಮಡಿವಾಳ ಕೋಳಕೂರ ಅವರು 26 ಸಾವಿರ ಲಂಚ ಪಡೆಯುವ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
6ಲಕ್ಷ 75 ಸಾವಿರ ರೂ ಬಿಲ್ ಮಾಡಲು 26 ಸಾವಿರ ಲಂಚ ಕೇಳಿದ್ದರು. ಪಟ್ಟಣದಲ್ಲಿ ನಡೆಯುತ್ತಿರುವ ಡಾ. ಅಂಬೇಡ್ಕರ್ ಪುಸ್ಥಳಿ ಸ್ಥಳಾಂತರ ಕಾಮಗಾರಿಯ ಬಿಲ್ ಮಾಡಲು ಲಂಚ ಕೇಳಿದ್ದರು. ಆದರೆ ಲಂಚ ನೀಡಕ್ಕೊ ಆಗಲ್ಲ ಎಂದಿದ್ದ ಗುತ್ತಿಗೇದಾರರಿಗೆ ಬಿಲ್ ಮಾಡಲು ಸಾಧ್ಯವಿಲ್ಲ ಎಂದಿದ್ದ ಅಧಿಕಾರಿಯನ್ನು ಗುರುವಾರ ಮಧ್ಯಾಹ್ನ 6 ಸಾವಿರ ಹಣ ಲಂಚ ಪಡೆಯುವ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…