ಕಲಬುರಗಿ: ನಗರದ ಕೋಟನೂರಿನ ಜೆ.ಡಿ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಜಗಜೀವನರಾಂ ವಸತಿ ನಿಲಯದಲ್ಲಿ ರಾಯಚೂರಿನ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಲಾಯಿತು.
ಕಲಬುರಗಿ ಸಂವಾದ ಯುವ ಸಂಪನ್ಮೂಲ ಕೇಂದ್ರ ರುಕ್ಮಿಣಿ, ಗುರು, ಖುಷ್, ವಿಶ್ವ, ನಾಗೇಶ್, ಬಸವರಾಜ್, ಆಕಾಶ್, ಯಲ್ಲಾಲಿಂಗ, ಅನಿಲ್ ಮತ್ತಿತರರು ಸೇರಿ ನಗರದ ರಾಮ ಮಂದಿರ ವೃತ್ತದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ಮಧು ಪತ್ತಾರ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…