ಶಹಾಪುರ: ನಾಳೆ ಬೆಳಗ್ಗೆ ೧೦.೩೦ ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಹಾಗೂ ಚರಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಓದು – ೨೦೧೯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಪ್ರಕಟಣೆಗೆ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಕಲಬುರ್ಗಿಯ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಉದ್ಘಾಟಿಸಲಿದ್ದು, ದೇವಲಗಾಣಗಾಪುರದ ಪಿಎಸ್ಐ ಭೀಮರತ್ನ ಉಪನ್ಯಾಸ ನೀಡಲಿದ್ದಾರೆ, ಧರ್ಮನಗೌಡ ಬಿರಾದಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಸೈಯದ್ ಚಾಂದ್ ಪಾಷಾ, ಸಾಹಿತಿಗಳು ಹಾಗೂ ಪತ್ರಕರ್ತರಾದ ಶಿವರಂಜನ ಸತ್ಯಂಪೇಟೆ ಶಿವಲಿಂಗಣ್ಣ ಸಾಹು ಬಸವರಾಜ ಸಿನ್ನೂರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ರಸಪ್ರಶ್ನೆ ಆಶುಭಾಷಣ ಕವನ ವಾಚನ ಸ್ಪರ್ಧೆ ಏರ್ಪಡಿಸಲಾಗಿದೆ ಪ್ರಥಮ ದ್ವಿತೀಯ ತೃತೀಯ ಸ್ಥಾನ ಪಡೆದ ತಕ್ಕಂತ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಪುಸ್ತಕವನ್ನು ಬಹುಮಾನವಾಗಿ ನೀಡಿ ಗೌರವಿಸಲಾಗುವುದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…