ಕಲಬುರಗಿ: ಶ್ರೀ ರಾಮಲಿಂಗ್ ಸೇವಾ ಪ್ರತಿಷ್ಠಾಣದ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ವಿನೋದ ಕುಮಾರ ಜೇವರ್ಗಿ ಅವರು ನೂತನವಾಗಿ ನಿರ್ಮಿಸಿರುವ ಕಲಬುರಗಿ ವಿಮಾನ ನಿಲ್ದಾಣಕ್ಕೆ ಶ್ರೀ ದೇವರ ದಾಸಿಮಯ್ಯಾ ಅವರ ಹೆಸರು ಇಡಬೇಕೆಂದು ಆಗ್ರಹಿಸಿದ್ದಾರೆ
ಕನ್ನಡದ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರನ್ನು ವಚನ ಸಾಹಿತ್ಯದ ಮುಂಗೋಳಿ ಎಂದು ಗುರುತಿಸಲಾಗುತಿದ್ದು ಅವರ ಹೆಸರನ್ನು ಕಲಬುರಗಿ ವಿಮಾನ ನಿಲ್ದಾಣ ಕ್ಕೆ ನಾಮಕರಣ ಮಾಡುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅವರ ವಚನ ಸೇವೆ ಯನ್ನು ಗುರುತಿಸಿ ದಂತಾಗುತ್ತದೆ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…