ಬೆಂಗಳೂರು: ವಿಧಾನಸಭಾ ಉಪಚುನಾವಣೆ ಅಂಗವಾಗಿ ಇಂದು ಮಹಾಲಕ್ಷ್ಮೀ ಲೇಔಟ್ ಅಭ್ಯರ್ಥಿ ಎಂ.ಶಿವರಾಜ್ , ಶಿವಾಜಿನಗರ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಪರ ಮಾಜಿ ಸಚಿವ ಹಾಗೂ ಶಾಸಕಾರಾದ ಪ್ರಿಯಾಂಕ್ ಖರ್ಗೆ ಅವರು ಮತಯಾಚನೆ ಮಾಡಿದರು.
ಪ್ರಜಾಪ್ರಭುತ್ವದ ಅಡಿಯಲ್ಲಿ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಬಹುದೊಡ್ಡ ಅಸ್ತ್ರವೆಂದರೆ ಅದು ಮತದಾನದ ಹಕ್ಕು. ಅರ್ಹರನ್ನು ಚುನಾಯಿಸಿ, ಅನರ್ಹರನ್ನು ತಕ್ಕ ಪಾಠ ಕಲಿಸುವ ಮೂಲಕ ನಮ್ಮ ರಾಷ್ಟ್ರಕ್ಕೆ ಮತ್ತು ಸ್ವಾರ್ಥಕ್ಕಾಗಿ ಪಕ್ಷ ಬದಲಿಸುವ ಜನಪ್ರತಿನಿಧಿಗಳಿಗೆ ಖಡಕ್ ಸಂದೇಶ ರವಾನಿಸಿ ಎಂದು ಮನವಿ ಮಾಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…