ಸುರಪುರ: ಸುರಪುರದ (ಹುಣಸಗಿ ತಾಲೂಕಿನ) ಗುಂಡಲಗೇರಾ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸತತ ಮೂರನೇ ಬಾರಿಗೆ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ಯಾದಗಿರಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ರವಿ ಮತ್ತು ಶಿವನಗೌಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ, ಶಾಲೆಯ ವಿಜ್ಞಾನ ಶಿಕ್ಷಕ ಆನಂದ ಪರತಾನಿ ಮಾರ್ಗದರ್ಶಿ ಶಿಕ್ಷಕರಾಗಿದ್ದಾರೆ, ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶಿ ಶಿಕ್ಷಕರನ್ನು ಅಭಿನಂದಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…