ಯಾದಗಿರಿ: ಜಯಕರ್ನಾಟಕ ಸಂಘಟನೆ, ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸಿ ಕಲಾವಿದರ ಸಾಂಸ್ಕೃತಿಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಯಾದಗಿರಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುರಪುರ ಪೊಲೀಸ್ ಠಾಣೆ ಇನ್ಸ್ಪೇಕ್ಟರ್ ಆನಂದರಾವ್, ಫೇವರ್ಡ ಕರ್ನಾಟಕ ಒಕ್ಕೂಟ್ ರಾಜ್ಯ ನಿರ್ದೇಶಕ ಶಿವರಾಜ ನಾಯಕ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಹಾಗು ಸಮಾಜ ಸೇವಕರಾದ ರಾಯಪ್ಪ ದಡ್ಡಿಮನಿ ಮತ್ತು ಮಲ್ಲೇಶ್ ಕೋನ್ಹಾಳ ಇವರುಗಳಿಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಯಕರ್ನಾಟಕ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ,ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೆಕಾರ,ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ,ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮುಖಂಡರಾದ ಬಲಭೀಮನಾಯಕ ಬೈರಿಮಡ್ಡಿ,ಸಂತೋಷ ನಿರ್ಮಲಕರ್,ಸುರಪುರ ತಾಲ್ಲೂಕಾಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…