ಆಕ್ರಮ ಮತದಾನ ಅಧಿಕಾರಿ ಸೇರಿ ಮೂವರು ಅಮಾನತು

0
155

ಹಾಸನ: ಇತ್ತೀಚಿಗಷ್ಟೆ ರಾಜ್ಯದಲ್ಲಿ 3ನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದೆ. ಆದರೆ ರಾಜ್ಯದ ಹಾಸನ ಜಿಲ್ಲೆಯಲ್ಲಿ ಆಕ್ರಮ ಮತದಾನಕ್ಕೆ ಆವಕಾಶ ಹಾಗೂ ನಿರ್ಲಕ್ಷ್ಯ ತೋರಿದ, ಮೂವರು ಚುನಾವಣೆ ನಿರತ ಸಿಬ್ಬಂದಿಗಳಿಗೆ ಜಿಲ್ಲಾ ಚುನಾವಣೆ ಅಧಿಕಾರಿ ಅಮಾನತುಗೊಳಿಸಿದ್ದಾರೆ.

ಮತಗಟ್ಟೆ ಅಧಿಕಾರಿ ಯೋಗೇಶ್, ರಾಮಚಂದ್ರ ರಾವ್ ಹಾಗೂ ದಿನೇಶ್ ಅಮಾನತುಗೊಂಡ ಸಿಬ್ಬಂದಿಗಳು. ಇದೇ 18 ರಂದು ನಡೆದ ಮತದಾನದ ಸಂದರ್ಭದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ಮತದಾನ ಮಾಡಿದ ನಂತರ ಯುವಕರು ಅಕ್ರಮ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಬೂತ್ ಏಜೆಂಟ್ ರಾಜು ಹಾಗೂ ಮಾಯಣ್ಣ ಅವರು ಜಿಲ್ಲಾಧಿಕಾರಿ ದೂರು ನೀಡಿ ಆರೋಪಿಸಿದ್ದರು.

Contact Your\'s Advertisement; 9902492681

ದೂರು ಸ್ವೀಕರಿಸಿ ಚುನಾವಣಾ ಅಧಿಕಾರಿದ ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ಮಾಡಿದಾಗ, ಈ ವೇಳೆ ಅಕ್ರಮ ಮತದಾನ ಹಾಗೂ ಕರ್ವ್ಯದಲ್ಲಿ ನಿರ್ಲಕ್ಷ್ಯ ತೋರಿದ, ಬೆಳಕಿಗೆ ಬಂದಿದ್ದು. ಈ ಹಿನ್ನೆಲೆಯಲ್ಲಿ ಮೂವರು ಚುನಾವಣೆ ಕರ್ತವ್ಯ ನಿರತ, ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here