ಹಾಸನ: ಇತ್ತೀಚಿಗಷ್ಟೆ ರಾಜ್ಯದಲ್ಲಿ 3ನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದೆ. ಆದರೆ ರಾಜ್ಯದ ಹಾಸನ ಜಿಲ್ಲೆಯಲ್ಲಿ ಆಕ್ರಮ ಮತದಾನಕ್ಕೆ ಆವಕಾಶ ಹಾಗೂ ನಿರ್ಲಕ್ಷ್ಯ ತೋರಿದ, ಮೂವರು ಚುನಾವಣೆ ನಿರತ ಸಿಬ್ಬಂದಿಗಳಿಗೆ ಜಿಲ್ಲಾ ಚುನಾವಣೆ ಅಧಿಕಾರಿ ಅಮಾನತುಗೊಳಿಸಿದ್ದಾರೆ.
ಮತಗಟ್ಟೆ ಅಧಿಕಾರಿ ಯೋಗೇಶ್, ರಾಮಚಂದ್ರ ರಾವ್ ಹಾಗೂ ದಿನೇಶ್ ಅಮಾನತುಗೊಂಡ ಸಿಬ್ಬಂದಿಗಳು. ಇದೇ 18 ರಂದು ನಡೆದ ಮತದಾನದ ಸಂದರ್ಭದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಸಚಿವ ರೇವಣ್ಣ ಮತದಾನ ಮಾಡಿದ ನಂತರ ಯುವಕರು ಅಕ್ರಮ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಬೂತ್ ಏಜೆಂಟ್ ರಾಜು ಹಾಗೂ ಮಾಯಣ್ಣ ಅವರು ಜಿಲ್ಲಾಧಿಕಾರಿ ದೂರು ನೀಡಿ ಆರೋಪಿಸಿದ್ದರು.
ದೂರು ಸ್ವೀಕರಿಸಿ ಚುನಾವಣಾ ಅಧಿಕಾರಿದ ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ಮಾಡಿದಾಗ, ಈ ವೇಳೆ ಅಕ್ರಮ ಮತದಾನ ಹಾಗೂ ಕರ್ವ್ಯದಲ್ಲಿ ನಿರ್ಲಕ್ಷ್ಯ ತೋರಿದ, ಬೆಳಕಿಗೆ ಬಂದಿದ್ದು. ಈ ಹಿನ್ನೆಲೆಯಲ್ಲಿ ಮೂವರು ಚುನಾವಣೆ ಕರ್ತವ್ಯ ನಿರತ, ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…