ಬಿಸಿ ಬಿಸಿ ಸುದ್ದಿ

ಸಂವಿಧಾನ ರಕ್ಷಣೆಗಾಗಿ ಬಾಮಸೇಫ್ ಸಂಘಟನೆ ಉತ್ತಮ ಕಾರ್ಯ ಮಾಡುತ್ತಲಿದೆ: ಡಾ. ಚುಲ್‌ಬುಲ್

ಕಲಬುರಗಿ: ದೇಶದ ಸಂವಿಧಾನ ರಕ್ಷಣೆಗಾಗಿ ಹಾಗೂ ಮೂಲ ನಿವಾಸಿಗಳ ಹಕ್ಕುಗಳಿಗಾಗಿ ಬಾಮಸೇಫ್ ಸಂಘಟನೆ ಉತ್ತಮ ಕಾರ್ಯ ಮಾಡುತ್ತಲಿದೆ ಎಂದು ಡಾ. ಮೊಹಮದ ಅಸಗರ ಚುಲಬುಲ್ ಅವರು ನುಡಿದರು.

ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಸಮೀಪದಲ್ಲಿ ಬಾಮಸೇಫ್ ಸಂಘದ ಕಛೇರಿಯನ್ನು ಶಾಹು ಮಹಾರಾಜರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುಭಾಶ ಶೀಲವಂತ ಅವರು ಮಾತನಾಡುತ್ತ, ಮೂಲನಿವಾಸಿಗಳು ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಡಾ.ಲಕ್ಷ್ಮಣ ಜೆ. ಡಾ. ಪ್ರಭು ಖಾನಾಪೂರೆ, ಡಾ. ಗಿರಿಮಲ್ಲ, ಬಸಣ್ಣ ಸಿಂಗೆ, ಶ್ರೀಮಂತ ಶಿಡ್ಲ, ಸಾಯಿಬಣ್ಣ ಹೋಳ್ಕರ್, ಹಣಮಂತ ಯಳಸಂಗಿ, ಮಾರುತಿ ಗಂಜಗೇರಿ, ಅಶೋಕ ರಂಗೆನೂರ, ಶಶಿಕಲಾ ಪವಾರ, ಎಸ್.ಎಸ್. ಧವಡೆ, ಅಬ್ದುಲ್ ಭಾಷಾ, ಅಕ್ರಮ ಬುಲಬುಲ್, ಎಂ.ಬಿ. ನಿಂಗಪ್ಪ, ಎಫ್.ಎಂ. ಖಾಡಿತರಕ್, ಶಿಲಿಂಗ ಮಾಡಬೂಳ, ನಾಝೀಮಿನ್ ಬೇಗಂ, ಅರುಣಕುಮಾರ ಶ್ರೀಕಾಂತ ತಿಗಡಿ, ಶಶಿಕುಮಾರ ಭಜರಂಗ ಗಾಯಕವಾಡ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago