ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಎಡ್ಸ್ ಕುರಿತು ಜಾಗೃತಿ ಜಾಥಾ

0
40

ಕಲಬುರಗಿ: ಇಂದ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೇತದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಎಡ್ಸ್ ದಿನದ ಅಂಗವಾಗಿ ಜನ ಜಾಗೃತಿ ಜಾಥಾ ನಡೆಸಲಾಯಿತು.

ವಿದ್ಯಾರ್ಥಿಗಳು ಕನ್ನಡ ಭವನದಿಂದ ಜಾಥಾ ಮೆರವಣಿಗೆ ಪ್ರಾರಂಭಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ ವೃತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸುವ ಮೂಲಕ ಅರಿವು ಮೂಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಾಲಾ ಕಾಲೇಜುಗಳ ಉಪನ್ಯಾಸಕರು ಜಾಥಾದಲ್ಲಿ ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here