ಕಲಬುರಗಿ: ನಗರದ ಎಸ್‌ಎಂಪಂಡಿತ ರಂಗಮಂದಿರದಲ್ಲಿ ಬುಧವಾರ ನಡೆಯಲಿರುವ ದಿ. ವಿಠ್ಠಲ್ ಹೇರೂರರ ಪುಣ್ಯಸ್ಮರಣೋತ್ಸವ ಹಾಗೂ ಕೋಲಿ ಸಮಾಜ ಜನಜಾಗೃತ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ಟೋಕರಿ ಕೋಲಿ ಕಬ್ಬಲಿಗ ಅಂಬಿಗರ ಚೌಡಯ್ಯ ಅಂಘದ ಅಧ್ಯP ಬಸವರಾಜ ಹರವಾಳ ಕೋರಿದ್ದಾರೆ.
ಕೋಲಿ ಸಮಾಜ ಎಸ್ಟಿಗೆ ಸೇರಿಸಿದಾಗ ಮಾತ್ರ ದಿ. ವಿಠ್ಠಲ ಹೇರೂರ ಪುಣ್ಯಾರಾಧನೆಗೆ ಅರ್ಥಬರುತ್ತದೆ. ರಾಜ್ಯದಲ್ಲಿ ಸುಮಾರು ೫೦ ಲPಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಈ ಸಮಾಜ ಎಲ್ಲ ಕ್ಷೇತ್ರದಲ್ಲೂ ಹಿಂದುಳಿದಿದೆ. ಎಸ್ಟಿಗೆ ಸೇರಿಸುವುದು ಅಗತ್ಯವಾಗಿದೆ ಎಂದರು.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಿಗರ ಚೌಡಯ್ಯ ಹೆಸರಿಡಬೇಕು, ನಮ್ಮ ಸಮಾಜದವರು ಈಗಾಗಲೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ಒಡೆದವ ಮೇಲೆ ನಡೆಯುತ್ತಿರುವ ಕುರುಕುಳಕ್ಕೆ ಕಡಿವಾಣ ಹಾಕಬೇಕು ಇಂಥ ಹತ್ತು ಹಲವಿ ವಿಷಯಗಳು ಸಮಾವೇಶದಲ್ಲಿ ಚರ್ಚೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…