ಯಾದಗಿರಿ/ಶಹಾಪುರ: ಇಲ್ಲಿನ ಇಂಗಳಗಿ ಸೀಮಾಂತರದ ಹೊಲ ವೊಂದರಲ್ಲಿ ಆಕ್ರವಾಗಿ ಗಾಂಜಾ ಬೆಳೆ ಬೆಳಸುತಿದ್ದ ಆರೋಪಿಯಿಂದ ಸುಮಾರು 60 ಸಾವಿರ ಮೌಲ್ಯದ 20 ಕೆ.ಜಿ ಗಾಂಜಾವನ್ನು ಬಿ.ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಂಗಳಗಿ ಗ್ರಾಮದ ನಿವಾಸಿ ಸಿದ್ದಪ್ಪ ಭೀಮರಾಯ ಬಂಧಿತ ಆರೋಪಿ, ಈತನು ಇಂಗಳಗಿ ಸೀಮಾಂತರದ ಸರ್ವೇ ನಂಬರ್ 5 ರಲ್ಲಿನ ತನ್ನ ಹೊಲದಲ್ಲಿ ಹತ್ತಿ ಬೆಳೆಯಲ್ಲಿ ಅಲ್ಲಲ್ಲಿ ಅನಧಿಕೃತವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದು ಹೂವು ಮತ್ತು ಕಾಯಿ ಗಳಾಗಿರುತ್ತವೆ ಅಂತಾ ಖಚಿತ ಮಾಹಿತಿ ಪಡೆದ ಬಿ ಗುಡಿ ಠಾಣೆಯ ಪಿ.ಎಸ್.ಐ. ಮತ್ತು ಸಿಬ್ಬಂದಿಗಳು, ಶಹಾಪುರ ತಹಶೀಲ್ದಾರರು ಅವರ ಸಮಕ್ಷಮ ಧಾಳಿ ನಡೆದ್ದಾರೆ.
ಬಂಧಿತ ಆರೋಪಿಯಿಂದ 60 ಸಾವರಿದ ಮೌಲ್ಯದ, 20 ಕೆಜಿ ತೂಕದ 8 ಹಸಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…