ಕಲಬುರಗಿ: ನಗರದ ಎಸ್‌ವಿಪಿ ವೃತ್ತದಲ್ಲಿ ಜೈ ಕನ್ನಡಿಗರ ಸೇನೆ ಹಾಗೂ ಜೈ ಕರ್ನಾಟಕ ಯುವ ಸೇನೆ ವತಿಯಿಂದ ಹೈದ್ರಾಬಾದ ನಗರದ ಹೊರವಲಯದಲ್ಲಿ ಈಚೆಗೆ ಪಶುವೈದ್ಯೆ ಡಾ.ಪ್ರಿಯಾಂಕ ರೆಡ್ಡಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲೇಂದು ಕ್ಯಾಂಡಲ್ ಮಾರ್ಚ ನಡೆಸಿದರು. ಜೈ ಕನ್ನಡಿಗರ ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ, ಡಿಜೆ ಚೋಟ್ಟು ಕೃಷ್ಣಕರ್, ಡಿಜೆ ಅಪ್ಪು ಕೃಷ್ಣಕರ್, ಅಣವೀರ, ಸುಶೀಲ ರಾಕ್, ಅಮರ ಹೆಚ್, ಡಿಜೆ ಅಂಬರೀಶ ಮಡಿವಾಳ, ಶರಣು ಪಾಟೀಲ್, ಶರಣು ಎಪಿ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…