ಕಲಬುರಗಿ: ವಾರ್ಡ.ನಂ.೨೯ರ ಆದರ್ಶ ನಗರದಿಂದ ಮಹಾತ್ಮ ಬಸವೇಶ್ವರ ಬಡಾವಣೆಯ ವರೆಗೆ ಮಂಜುನಾಥ ಗೆಳೆಯರ ಬಳದ ವತಿಯಿಂದ ಹೈದ್ರಾಬಾದ ನಗರದ ಹೊರವಲಯದಲ್ಲಿ ಈಚೆಗೆ ಪಶುವೈದ್ಯೆ ಡಾ.ಪ್ರಿಯಾಂಕ ರೆಡ್ಡಿ, ಹಾಗೂ ರೋಜಾ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಕ್ಯಾಂಡಲ್ ಮಾರ್ಚ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಗ್ರಹಿಸಿದರು.
ಮಂಜುನಾಥ ಎಸ್.ಕಳಸ್ಕರ್, ಉಮೇಶ ಪಾಟೀಲ್, ಪ್ರಭಾವತಿ ದೊಡ್ಡಮನಿ, ಜಗದೇವಿ ಡಿಗ್ಗಿ, ಮಲ್ಲಿನಾಥ ಬಿರಾದಾರ, ಗುರುಸ್ವಾಮಿ, ಶಿವುಕುಮಾರ ವಾಲಿ, ಮನೋಜ ಚೌದ್ರಿ, ಸುರೇಶ ಸಾಲಕ್ಕಿ, ಅರವಿಂದ, ಜಾವಿದ್ ಪಟೇಲ್, ವಿಜಯಕುಮಾರ ಮಡಿವಾಳ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…