ಭಾಲ್ಕಿ: ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದ್ ನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಖಂಡ್ರೆ ಅವರು ನಿಧನರಾಗಿದ್ದಾರೆ.
ಲಿಂಗೈಕ್ಯ.ಶ್ರೀ.ವಿಜಯಕುಮಾರ ಭೀಮಣ್ಣ ಖಂಡ್ರೆ ಯವರ ಅಂತ್ಯಕ್ರಿಯೆ ನಾಳೆ (ಮಂಗಳವಾರ 30/04/2019) ಸಮಯ ಸಂಜೆ 4ಗಂಟೆಗೆ ಶಾಂತಿಧಾಮ ಚಿಕಲಚಂದಾ ರೋಡ್ ಭಾಲ್ಕಿಯಲ್ಲಿ ನೆರವೇರಲಿದೆ.
ಡಾ.ವಿಜಯಕುಮಾರ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಹಿರಿಯ ಸಹೋದರ. 1989 ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆ ಆಗಿ, ನಂತರ 1994ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಯಾಗಿದ್ದರು.
ಶಾಕರ ನಿಧನಕ್ಕೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರ ಕಛೇರಿ ಹಾಗೂ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಅಂತ್ಯಕ್ರೀಯೆಯಲ್ಲಿ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…