ಕಲಬುರಗಿ: ಬಸವ ಪ್ರಕಾಶನ ಕಲಬುರಗಿ ಹಾಗೂ ಸಂಸ್ಥಾಪಕ ಲಿಂ. ಬಸಮ್ಮಬ. ಕೊನೇಕ ರವರ 6ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಮೇ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ‘ಬಸವ ಸಿರಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ.
ಬಸವ ಸಿರಿ ಪ್ರಶಸ್ತಿ ಪುರಸ್ಕೃತರಾದ ಜಮಖಂಡಿಯ ಬಸವಜ್ಞಾನ ಗುರುಕುಲದ ಶರಣ ಡಾ. ಈಶ್ವರ ಮಂಟೂರ ಅವರಿಗೆ ಬಸವ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಾಹಿತಿ ಹಾಗೂ ನಿವೃತ ಪ್ರಾಚಾರ್ಯರಾದ ಸ್ವಾಮಿರಾವ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಗುಲ್ಬರ್ಗ ವಿವಿಯ ಪ್ರಸಾರಂಗದ ನಿರ್ದೇಶಕರಾದ ಡಾ.ಎಚ್.ಟಿ. ಪೋತೆ ಅವರು ಮುಖ್ಯ ಅತಿಥಿಗಳಾಗಿ ಆಮಿಸಲಿದ್ದಾರೆಂದು ಶರಣಬಸವ ಕೊನೇಕ ಹಾಗೂ ಸಿದ್ಧಲಿಂಗ ಬ. ಕೊನೇಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…