ರಾಯಚೂರು: ಜನವರಿ 17 ರಿಂದ ಫೆಬ್ರವರಿ 7 ರವರೆಗೆ ಇಂಗ್ಲೆಂಡ್ ದೇಶದಲ್ಲಿ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಕಲ್ಯಾಣ ಕರ್ನಾಟಕದ ರಾಯಚೂರಿನ ವಿದ್ಯಾಧರ ಪಾಟೀಲ , ಆಯ್ಕೆಯಾಗಿದ್ದಾರೆ.
19 ವರ್ಷದ ಒಳಗಿನ ಕ್ರಿಕೆಟ್ ವರ್ಲ್ಡ್ ಕಪ್ ಭಾರತದ ಟೀಮ್ ಗೆ ರಾಯಚೂರು ವಲಯದಿಂದ ಆಯ್ಕೆಗೆ ವಿದ್ಯಾಧರ ಪಾಟೀಲ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಯರೇಗೌಡರ ನಂತರ ರಾಯಚೂರಿನ ಮತ್ತೊಂದು ಪ್ರತಿಭೆ ಕ್ರಿಕೆಟ್ ಅಂಗಳದಲ್ಲಿ ಪ್ರಜ್ವಲಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…