ಕಲಬುರಗಿ: ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 63ನೇ ಮಹಾ ಪರಿನಿರ್ವಾಣದ ಪ್ರಯುಕ್ತ ಕಲಬುರಗಿ ರೈಲ್ವೆ ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದವರೆಗೂ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದಿ.ಚಂದ್ರಶೇಖರ ಪಾಟೀಲ್ ರೇವೂರ ಮಹಾ ಶಕ್ತಿಕೆಂದ್ರದ ಅಧ್ಯಕ್ಷ ಲಕ್ಷ್ಮಣ ಮೂಲಭಾರತಿ ತಿಳಿಸಿದ್ದಾರೆ.
ಈ ವಿಶೇಷ ರೈಲು ಡಿ.5 ರಂದು ಸಾಯಂಕಾಲ 6.25 ನಿಮಿಷಕ್ಕೆ ಬಿಡಲಿದ್ದು 8.30 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣ ತಲುಪಲಿದೆ ಮತ್ತು ಡಿ.6.ರಂದು ಮಧ್ಯರಾತ್ರಿ 12.25ಕ್ಕೆ ಮುಂಬೈ ಛತ್ರಪತಿ ಶಿವಾಜಿ ನಿಲ್ದಾಣದಿಂದ ಬಿಟ್ಟು ಮಧ್ಯಾಹ್ನ 1.40ಕ್ಕೆ ಕಲಬುರಗಿ ರೈಲ್ವೆ ನಿಲ್ದಾಣ ತುಲುಪಲಿದೆ ಎಂದು ಮೂಲಭಾರತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…