ಬೀದರ್: ಕೊರೆಯುವ ಚಳಿಯಿಂದ ತಪ್ಪಿಸಿಕೊಳ್ಳಲು ಕಾರನಲ್ಲಿದ್ದ ಹೀಟರ್ ಆನ್ ಮಾಡಿದ್ದಾರೆ. ಅತಿಯಾಗಿ ಬಿಸಿ ಮಾಡಿ ಕಾರು ಚಲಾಯಿಸಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ.
ಪರಿಣಾಮ ಮಹಿಳೆಯೊಬ್ಬಳು ಸಜೀವ ದಹನವಾಗಿದ್ದಾರೆ.ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುಟುಂಬ ಮಹಾರಾಷ್ಟ್ರದ ಉದಗಿರನಿಂದ ತೆಲಂಗಣದ ಹೈದ್ರಾಬಾದ್ಗೆ ತೆರಳುತ್ತಿತ್ತು. ನಸುಕಿನ ಜಾವದಲ್ಲಿ ಅತಿಯಾದ ಚಳಿಯಾದ ಹಿನ್ನೆಲೆಯಲ್ಲಿ ಹೀಟರ್ ಹಾಕಿ ಕಾರು ಚಲಾಯಿಸಿದ್ದಾರೆ. ಹೀಗಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಸ್ಥಳಕ್ಕೆ ಮನ್ನಾಖೇಳ್ಳಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…