ಕಲಬುರಗಿ: ನಗರದ ಶ್ರೀಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿಧಾನ ಪರಿಷತ ಮಾಜಿ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಅಲ್ಲಮ್ಪ್ರಭು ಪಾಟೀಲ್ ಅವರ ಜನ್ಮದಿನದ ನಿಮಿತ್ತ ಕಾಂಗ್ರೆಸ್ ಯುವ ಮುಖಂಡ ಸತಿಶಕುಮಾರ ಫರತಾಬಾದ ಅವರ ನೇತೃತ್ವದಲ್ಲಿ ತಾಯಂದಿರಿಗೆ ಶಾಲು ಹೊದಿಕೆ ಉಪಹಾರ ಹಾಗೂ ಹಣ್ಣು ಹಂಪಲ ವಿತರಿಸಲಾಯಿತು. ಕಾಂಗ್ರೆಸ್ ಯುವ ಮುಖಂಡ ಶರಣಗೌಡ ಅಲ್ಲಮ್ಪ್ರಭು ಪಾಟೀಲ್, ಶಿವುಕುಮಾರ ಮುಡಿ, ಇರ್ಷಾದ್ ಹಿರಾಪುರ, ವಿಠ್ಠಲ ಬಾಚನಾಳ, ರಾಜ ಮಾಧವ, ಮಹಮ್ಮದ್ ಯಕುಬ್, ಶರಣು ಮಾಮಾ, ಅರ್ಜುನ ಸಿನೆ, ಅಂಬು ಮಸ್ಕಿ, ಸಿದ್ದು ಚೆಕ್ಪೋಸ್ಟ್ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…