ಶಹಾಪುರ: ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರಗಳನ್ನು ದಿನೇ ದಿನೇ ಹೆಚ್ಚಾಗುತ್ತಿವೆ ಆದ್ದರಿಂದ ಸಾಮಾಜಿಕ ಭದ್ರತೆ ಹಾಗೂ ಕಠಿಣ ಕಾನೂನು ಜಾರಿಗೊಳಿಸಬೇಕೆಂದು ಹ್ಯೂಮನ್ ಇಂಡಿಯಾ ಮೂಮೆಂಟ್ ಸಂಘಟನೆ ಆಗ್ರಹಿಸಿ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಶಹಾಪುರ ತಹಸೀಲ್ದಾರಾದ ಜಗನ್ನಾಥ್ ರೆಡ್ಡಿ ಅವರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಮೊಬೈಲ್ ವಾಟ್ಸಪ್ ಗಳ ಮೂಲಕ ಅಶ್ಲೀಲ ಚಿತ್ರ ಹಾಗೂ ಮಾದಕ ದ್ರವ್ಯ ವ್ಯಸನಗಳಿಗೆ ಕಡಿವಾಣ ಹಾಕಿ ಸೂಕ್ತ ಭದ್ರತೆ ಒದಗಿಸುದರ ಜೊತೆಗೆ ಕಾನೂನಾತ್ಮಕವಾದ ಕಠಿಣ ಕ್ರಮವನ್ನು ಜಾರಿಗೊಳುಸುವ೦ತೆ ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.
ಸಂಘಟನೆಯ ಜಿಲ್ಲಾಧ್ಯಕ್ಷೆ ರಿಜ್ವಾನ್ ಜಾಲಹಳ್ಳಿ ಹಾಗೂ ಅನೇಕ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…