ಕಲಬುರಗಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಎಗರಿಸಿದ ಪರಾರಿಯಾಗಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೀದರ್ ಮೂಲದ ಜ್ಯೋತಿ ಕಾಂಬಳೆ ಹಾಗೂ ಪೂಜಾ ಉಪಾಧ್ಯಾಯ ಬಂಧಿತ ಆರೋಪಿಗಳು.2019 ಫೆಬ್ರವರಿ 27ರಂದು ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಶೋಭಾದೇವಿ ಎಂಬವರ ವ್ಯಾನಿಟಿ ಬ್ಯಾಗ್ನಲ್ಲಿ 30ಗ್ರಾಂ ಮತ್ತು ಕೊರಳಲ್ಲಿದ್ದ 5ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.
ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 20 ಗ್ರಾಂ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…