ಸುರಪುರ: ನಗರದ ತಿಮ್ಮಾಪುರದ ನಿವಾಸಿ ಮರೆಮ್ಮ ಭೀಮರಾಯ ಶೆಟ್ಟಿ ಎಂಬ ಮಹಿಳೆ ಕಳೆದ ಕೆಲ ದಿನಗಳ ಹಿಂದೆ ಶಹಾಪುರ ತಾಲ್ಲೂಕಿನ ಹತ್ತಿಗುಡೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮೃತಳಾಗಿದ್ದಳು.
ಕುಟುಂಬದ ಇಡೀ ಜವಾಬ್ದಾರಿಯನ್ನು ತಾನೆ ನಿಭಾಯಿಸುತ್ತಿದ್ದ ಮರೆಮ್ಮಳ ಸಾವಿನಿಂದ ಇಡೀ ಕುಟುಂಬ ತೀವ್ರ ತೊಂದರೆ ಹೆದರಿಸುತ್ತಿತ್ತು.ಇದನ್ನು ಅರಿತ ನಗರದ ರಂಗಂಪೇಟೆಯ ಧನ್ಯೋಷ್ಮಿ ಭರತ ಬೂಮಿ ತಂಡವು ಮೃತಳಾದ ಮರೆಮ್ಮಳ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಮಾನವಿಯತೆ ಮೆರೆದಿದ್ದಾರೆ.
ಮರೆಮ್ಮಳ ಕುಟುಂಬಸ್ಥರ ಬದುಕಿಗೆ ಆಸರೆಯಾದ ಧನ್ಯೋಷ್ಮಿ ಭರತ ಭೂಮಿ ತಂಡದ ಪ್ರಸನ್ನ ಹೆಡಗಿನಾಳ,ಯಲ್ಲಪ್ಪ ತೆಲಗೂರು,ಅಯ್ಯಪ್ಪ ತೆಲಗೂರು,ದಯಾನಂದ ತೋಟದ,ನಂದು ಪಾಣಿಭಾತೆ,ಶ್ರೀಕಾಂತ ಸೇಡಂ,ರಾಮಪ್ರಸಾದ ತೋಟದ ಮತ್ತಿತರೆ ಸದಸ್ಯರ ಕಾರ್ಯಕ್ಕೆ ನಗರದ ಎಲ್ಲರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…