ಕಲಬುರಗಿ/ಸೇಡಂ: ಭಾರತದ ಸಂವಿಧಾನ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಚಾರ ಯಾತ್ರೆ ಕಾರ್ಯಕ್ರಮವನ್ನು ಕವಿತಾ ರೆಡ್ಡಿಯವರ ನೇತೃತ್ವದಲ್ಲಿ ಹಮ್ಮಿಕೋಳಲ್ಲಾಗಿದೆ ಎಂದು ಪ್ರಶಾಂತ ಸೇಡಮಕರ ತಿಳಿಸಿದ್ದಾರೆ.
ಸಂವಿಧಾನ ಯಾತ್ರೆಯು ಬೆಂಗಳೂರಿನಿಂದ ಬೀದರವರೆಗೆ 700ಕಿಲೋ ಮೀಟರ್ 10ಜಿಲ್ಲೆಗಳಲ್ಲಿ 16ದಿವಸಗಳ ಕಾಲ ನಡೆಯುತ್ತಿದ್ದು, ಇಂದು ಸಂಜೆ 4 ಗಂಟೆಗೆ ಯಾದಗಿರಿಯಲ್ಲಿ ರ್ಯಾಲಿ ಮುಖಾಂತರ ಸೇಡಂ ನಗರಕ್ಕೆ ಆಗಮಿಸಲಿದ್ದು, ಎಲ್ಲಾ ಸಂವಿಧಾನದ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶ್ವಸಿಗೋಳಿಸಬೇಕು ಹಾಗೂ ಸೇಡಂ ನಗರಕ್ಕೆ ಸ್ವಾಗತಿಸಿದ ನಂತರ ನಗರದಲ್ಲಿ ಬೈಕ್ ರ್ಯಾಲಿ ಮುಖಾಂತರ ಪಟ್ಟಣದ ಅಂಬೇಡ್ಕರ ಪುತ್ಥಳಿಗೆ ತೆರಳಿ ಪುಷ್ಪಾಚರಣೆ ಮೂಲಕ ಕಾರ್ಯಕ್ರಮ ಉದ್ಘಾಟಿನೆ ಮಾಡಿಲಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕ್ರಮಕ್ಕೆ ಸೇಡಂ ಸರ್ವ ಜನತೆ ಹಾಜರಾಗಬೇಕೆಂದು ಸಮಿತಯ ಶಂಭುಲಿಂಗ ನಾಟೀಕರ,ವಿಲಾಸ ಗೌತಂ ನಿಡಗುಂದಾ, ಮಹಾವೀರ ಅಳೋಳ್ಳಿಕರರವರು ವಿವಿಧ ಸಂಘಟನೆಯ ಮುಖ್ಯಸ್ಥರು ವಿನಂತಿಸಿಕೂಂಡಿದ್ದಾರೆ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…