ಕಲಬುರಗಿ/ಆಳಂದ: ತಾಲೂಕಿನ ಖಜೂರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಜೂರಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮವನ್ನು ಡಿ.9,10 ರಂದು ಹಮ್ಮಿಕೊಳ್ಳಲಾಗಿದೆ.
ಖಜೂರಿ ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ಬಬಲೇಶ್ವರ, ಜಮಗಾ (ಆರ್), ಬಂಗರಗಾ, ಖಂಡಾಳ, ಜವಳಗಾ, ಕೋತನ ಹಿಪ್ಪರ್ಗಾ, ರುದ್ರವಾಡಿ, ಖಜೂರಿ ಗ್ರಾಮದ ಸರಕಾರ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ವಿಜ್ಞಾನ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದು. ತಮ್ಮ ಅನೇಕ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮನ್ವಯಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಪನ್ಮೂಲ ವ್ಯಕ್ತಿ ವೆಂಕಟ ಚವ್ಹಾಣ ತಿಳಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…