ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಶೀಘ್ರದಲ್ಲಿ ಕಠಿಣ ಶಿಕ್ಷೆ ನೀಡಿ: ಎಸ್.ಡಿ.ಪಿ.ಐ

0
138

ಕಲಬುರಗಿ/ವಾಡಿ: ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪಟ್ಟಣದಲ್ಲಿ ಅತ್ಯಾಚಾರಿ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿ ಶಿಕ್ಷೆಗೆ ಗುರಿಪಡೆಸಬೇಕೆಂದು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಒತ್ತಾಯಿದರು. ಈ ಸಂದರ್ಭದಲ್ಲಿ ಪಕ್ಷದ ಪಟ್ಟಣ ಅಧ್ಯಕ್ಷರಾದ ಮೊಹ್ಮದ್ ಆಸೀಫ್ ಮಾತನಾಡಿ ಅತ್ಯಾಚಾರದಂತಹ ಗಂಭೀರ ಪ್ರಕರಣಗಳಿಗೆ ಶೀಘ್ರದಲ್ಲಿ ನ್ಯಾಯ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡು ನಿಟ್ಟಿನ ಸರಕಾರ ಕ್ರಮಕೈಗೊಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಹಿಳೆಯರು ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here