ಕಲಬುರಗಿ: ಉನ್ನಾವ್ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆದವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ, ಉತ್ತರ ಪ್ರದೇಶ ಸರಕಾರದ ವಿರುದ್ದ ಚಾಟಿ ಬೀಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಒಬ್ಬ ಅಸಮರ್ಥ ಸಿಎಂ ಎಂದು ತಮ್ಮದೇ ಧಾಟಿಯಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
( ಟ್ವೀಟ್ ನ ಕನ್ನಡ ಭಾವಾನುವಾದ)
*ಅವರು ಅತ್ಯಾಚಾರ ಮಾಡಿದ್ದರು, ಅವಳು ಹೋರಾಡಿದ್ದಳು*
*ಅವರು ಆಕೆಯ ಕುಟುಂಬಸ್ಥರನ್ನು ಕೊಂದಿದ್ದರು, ಅವಳು ಹೋರಾಡಿದ್ದಳು*
*ಅವರು ಹೆದರಿಸಿದ್ದರು,ಅವಳು ಹೋರಾಡಿದ್ದಳು*
*ಅವರು ಆಕೆಯನ್ನು ಜೀವಂತ ದಹಸಿದ್ದರು, ಆದರೂ ಅವಳು ಕೊನೆಯ ಉಸಿರಿರುವರೆಗೆ ಹೋರಾಡಿದ್ದಳು*
*ನ್ಯಾಯ ಸಿಗುವ ನಂಬಿಕೆಯಲ್ಲೇ ಅವಳು ಕೊನೆಉಸಿರೆಳೆದಳು*
ದೇಶದಲ್ಲಿಯರೇ ಸಿಎಂ ಯೋಗಿ ಆದಿತ್ಯನಾಥ್ ಒಬ್ಬ ಅಸಮರ್ಥ ಸಿಎಂ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…