ಕಲಬುರಗಿ: ವಚನೋತ್ಸವ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶರಣ ಬಸವರಾಜ ಧೂಳಾಗುಂಡಿ ಅವರು ತಮ್ಮ ಮೊಮ್ಮಕ್ಕಳ ಜನ್ಮದಿನದಂಗವಾಗಿ ಇಂದು ಏರ್ಪಡಿಸಿದ್ದ ವಚನಾನುಭವ ಕಾರ್ಯಕ್ರಮದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕುಪೇಂದ್ರ ಪಾಟೀಲ, ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಪತ್ರಕರ್ತ-ಶರಣ ಲೇಖಕ ಶಿವರಂಜನ್ ಸತ್ಯಂಪೇಟೆ, ಪ್ರಮುಖರಾದ ವಿಶ್ಚನಾಥ ಮಂಗಲಗಿ, ಡಾ.ಮಲ್ಲಿಕಾರ್ಜುನ ವಡ್ಡನಕೇರಿ, ಡಾ ಬಸವರಾಜ ಮೋದಿ, ಮಲ್ಲಣ್ಣ ನಾಗರಾಳ, ಎಂ ಬಿ.ಸಿಪಾಯಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬಸವೇಶ್ವರ ಕಾಲನಿ, ಪ್ರೊ. ಕುಪೇಂದ್ರ ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಬಿ.ಕೆ. ಹಳ್ಳಿ ಮುಖ್ಯ ಅತಿಥಿಯಾಗಿದ್ದರು. ವಚನೋತ್ಸವ ಪ್ರತಿಷ್ಠಾನದ ಅಧ್ಯಕ್ಷ ಡಾ. ಬಸವರಾಜ ಮೋದಿ ಅಧ್ಯಕ್ಷತೆ ವಹಿಸಿದ್ದರು.
ಶರಣ ಶರಣೆ ರೇವಣಸಿದ್ಧ ದೂಳಾಗುಂಡಿ ದಂಪತಿ, ಸತೀಶ ಸಜ್ಜನ, ನಾಗರಾಜ ಕಾಮಾ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…