ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ 8ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ತಾಯಿ ಆಗ್ರಹ

ಕಲಬುರಗಿ/ಚಿಂಚೋಳಿ: ತಾಲ್ಲೂಕಿನ ಯಾಕಪೂರ ಗ್ರಾಮದಲ್ಲಿ 2ನೇ ತರಗತಿಯ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಹಿನ ಕೃತ್ಯಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿಯ ತಾಯಿ ಆರೋಪಿಗೆ ಶೀಘ್ರ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಡಿ.02 ರಂದು ಸೋಮವಾರ ಮಧ್ಯಾಹ್ನ ಆರೋಪಿ ಯಲ್ಲಪ್ಪ (35) ಬಾಲಕಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ ಆಕೆಯನ್ನು ಕಾಲುವೆ ಕರೆದುಕೊಂಡು ಹೋಗಿದ್ದ  ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿತ್ತು. ಮುಲ್ಲಾಮರಿ ಯೋಜನೆ ಕಾಲುವೆ ಬಳಿ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಆರೋಪಿ ಯಲ್ಲಪ್ಪನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.

ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕಣದಕ್ಕೆ ಸಂಬಂಧಿಸಿದಂತೆ ಸಂಸದರು ಶಾಸಕರು ಧ್ವನಿ ಗುಡಿಸಿ, ಆರೋಪಿಗಳಿಗೆ ಗಲ್ಲಿಗೆ ಎರಿಸಬೇಕು, ಬಾಲಕಿಯರ ಹಾಗೂ ಮಹಿಳೆಯರ ರಕ್ಷಣೆ ಹಿತದೃಷ್ಠಿಯಿಂದ ಹಾಸ್ಟಲ್ ಮತ್ತು ಶಾಲೆಗಳಲ್ಲಿ ಸಿ.ಸಿ.ಟಿವಿ ಕ್ಯಾಮೇರಾ ಅಳವಡಿಸಲು ಸರಕಾರ ಕ್ರಮ ಕೈಗೊಳಬೇಕು ಎಂಬ ನಮ್ಮ ಬೇಡಿಕೆಯಾಗಿದೆ.             – ಶರಣಬಸಪ್ಪ ಮಮಶೇಟ್ಟಿ, ಜಿಲ್ಲಾ ಮುಂಡರು ಸಿ.ಪಿ.ಐ (ಎಂ) ಹಾಗೂ ಪ್ರಾಂತ್ಯ ರೈತ ಮುಖಂಡ

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ತನ್ನ ಹಿರಿಯ ಮಗಳ ಮೇಲೆ ಪೈಶಾಚಿಕ ಕೃತ ವೆಸಗಿದ ಆರೋಪಿಗೆ ಗಲ್ಲು ಶಿಕ್ಷೆಯಂತ ಕಠಿಣ ಶಿಕ್ಷೆ ನೀಡುವ ಮೂಲಕ ನಮ್ಮಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ,

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧ್ಯಾಂತ ವಿವಿಧ ಸಂಘಟನೆಯ ಮುಖಂಡರು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ಪ್ರಕರಣವನ್ನು ಫಾಸ್ಟ್ರಾಕ್ ಕೋರ್ಟ್ ಗೆ ಹತಸ್ತಾಂತರ ಮಾಡು ಮೂಲಕ ಶೀಘ್ರ ನ್ಯಾಯ ಒದಗಿಸಬೇಕೆಂದು ಆಗ್ರಹಿಸುತಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago