ನಾಳೆ SSLC RESULT

2
872

ಬೆಂಗಳೂರು: ನಾಳೆ 30ರಂದು ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟಣೆ ಮಾಡಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್​ಸೈಟ್​ karresults.nic.in / www.kseeb.kar.nic.inನಲ್ಲಿ ಬೆಳಗ್ಗೆ 11.30ಕ್ಕೆ ಫಲಿತಾಂಶ ನೋಡಬಹುದಾಗಿದೆ.

Contact Your\'s Advertisement; 9902492681

ಮರುದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಎಸ್ಎಸ್ಎಲ್​ಸಿ ಬೊರ್ಡ್ ನಿರ್ದೇಶಕಿ ವಿ. ಸುಮಂಗಲ ಮಾಹಿತಿ ನೀಡಿದ್ದಾರೆ.

 

2 ಕಾಮೆಂಟ್ಗಳನ್ನು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here